ಡಾ. ಎಂ.ಎನ್. ರಾಜೇಂದ್ರ ಕುಮಾರ್ ರಿಗೆ ಸೀತಾರಾಮ ರೈಯವರಿಂದ ಸನ್ಮಾನ

0

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಸತತ 7ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರನ್ನು ಆದರ್ಶ ವಿವಿಧೋದ್ದೇಶ ಸಹಕಾರ ಸಂಘಗದ ಅಧ್ಯಕ್ಷ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಕೆ. ಸೀತಾರಾಮ ರೈಯವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸೀತಾರಾಮ ರೈಯವರ ಅಳಿಯ, ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಜೊತೆಗಿದ್ದರು.