ಸುಳ್ಯ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಮಾಜಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಯವರನ್ನು
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ರವರು ನಿಯೋಜಿಸಿರುವುದಾಗಿ ತಿಳಿದು ಬಂದಿದೆ.