















ಮಾಜಿ ಸಚಿವ ಹಾಗೂ ಕ್ಷೇತ್ರದ ಮಾಜಿ ಶಾಸಕರಾದ ಎಸ್.ಅಂಗಾರರವರ ದೊಡ್ಡತೋಟ ನಿವಾಸಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ,ಮುಖಂಡರಾದ ಹರೀಶ್ ಕಂಜಿಪಿಲಿ, ಎ.ವಿ. ತಿರ್ಥರಾಮ ಮತ್ತಿತರರು ಉಪಸ್ಥಿತರಿದ್ದರು.










