ವಿಜೃಂಭಣೆಯಿಂದ ನಡೆದ ಶ್ರೀ ದುಗ್ಗಲಾಯ ನೇಮೋತ್ಸವ

0


ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಶ್ರೀ ದುಗ್ಗಲಾಯ ದೈವದ ನೇಮೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು.
ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾಧಿಗಳು ಆಗಮಿಸಿದ್ದರು.