p>

ಎ.ಒ.ಎಲ್.ಇ. ಅಧ್ಯಕ್ಷ ಡಾ. ಕೆ.ವಿ. ಚಿದಾನಂದರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

0

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದರ ನಿವಾಸಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಇಂದು ಭೇಟಿ ನೀಡಿ ನೀಡಿದರು.

ಕ್ಯಾ. ಬ್ರಿಜೇಶ್ ಟೌಟರನ್ನು ಡಾ. ಕೆ.ವಿ. ಚಿದಾನಂದ ಗೌರವಿಸಿದರು. ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ, ಮುಖಂಡರಾದ ಹರೀಶ್ ಕಂಜಿಪಿಲಿ, ಎ.ವಿ.ತೀರ್ಥರಾಮ,, ವೆಂಕಟ್ ದಂಬೆಕೋಡಿ, ವಿನಯ ಕಂದಡ್ಕ, ಹರೀಶ್ ರೈ ಉಬರಡ್ಕ, ಶ್ರೀಕಾಂತ್ ಮಾವಿನಕಟ್ಟರ ಮತ್ತಿತರರುಉಪಸ್ಥಿತರಿದ್ದರು.