ಲೋಕಸಭಾ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಡಿಸಿಸಿ ಉಪಾಧ್ಯಕ್ಷ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈಯವರನ್ನು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನೇಮಕಗೊಳಿಸಿರುವುದಾಗಿ ತಿಳಿದುಬಂದಿದೆ.