ಐವರ್ನಾಡಿಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

0

ದಿ.ಎನ್.ಎಂ.ಬಾಲಕೃಷ್ಣ ಗೌಡರ ಪುತ್ಥಳಿಗೆ ಮಾಲಾರ್ಪಣೆ

ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸುಳ್ಯ ಪ್ರವಾಸದ ಸಂದರ್ಭದಲ್ಲಿ ಐವರ್ನಾಡು ಭೇಟಿ ನೀಡಿದರು.
ರಾಜಕೀಯ ,ಸಾಮಾಜಿಕ,ಧಾರ್ಮಿಕ ಮುಂದಾಳು ದಿ.ಎನ್.ಎಂ.ಬಾಲಕೃಷ್ಣ ಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.


ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ,ಹರೀಶ್ ಕಂಜಿಪಿಲಿ,ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ,ಮತ್ತು ಸದಸ್ಯರು, ಐವರ್ನಾಡು ಪ್ರಾ.ಕೃ.ಪ.ಸಹಕಾರಿ ಸಂಘದ ನಿರ್ದೇಶಕರು,ಮತ್ತು ಬಿಜೆಪಿ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.