ಮಾ.24ರಂದು ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ದೇವಳದಲ್ಲಿ ಪೂರ್ವಭಾವಿ ಸಭೆ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ‌.20ರಂದು ಬೆಳಿಗ್ಗೆ ಜರುಗಲಿದೆ

ಆದ್ದರಿಂದ ಈ ಸಭೆಯಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ದೇವಸ್ಥಾನದ ವತಿಯಿಂದ ತಿಳಿಸಲಾಗಿದೆ.