ಮಾ.24 ರಂದು ವಳಲಂಬೆಯಲ್ಲಿ ಕೋಟಿ ಚೆನ್ನಯ್ಯ ಯಕ್ಷಗಾನ ಬಯಲಾಟ

0

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರಂದು ಕೋಟಿ ಚೆನ್ನಯ್ಯ ಯಕ್ಷಗಾನ ಬಯಲಾಟ ನಡೆಯಲಿದೆ.

ಕೀರ್ತಿಶೇಷ ದೇವಕಿ ದೇರಪ್ಪಜ್ಜನಮನೆ ಸ್ಮರಣಾರ್ಥ
ಅವರ ಪುತ್ರ ಡಿ.ವೇಣುಗೋಪಾಲ ದೇರಪ್ಪಜ್ಜನ ಮನೆ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.