ಸಂಪ್ಯಾಡಿ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿಯ 44ನೇ ವಾರ್ಷಿಕೋತ್ಸವ

0

ಬಳ್ಪ ಗ್ರಾಮದ ಬೀದಿಗುಡ್ಡೆ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿಯ 44ನೇ ವಾರ್ಷಿಕೋತ್ಸವ
ಇತ್ತೀಚೆಗೆ ನಡೆಯಿತು.
ಈ ಸಂದರ್ಭದಲ್ಲಿ ನಿಶಿಪೂರ್ಣ ಭಜನಾ ಕಾರ್ಯಕ್ರಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ ನಡೆಯಿತು. ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಊರವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.