ಕೊಲ್ಲಮೊಗ್ರುದಲ್ಲಿ ನಡೆದಿದೆ ಎನ್ನಲಾದ ಗೋ ಹತ್ಯೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ನೀಡಿರುವುದಾಗಿ ವರದಿಯಾಗಿದೆ.








ಕೊಲ್ಲಮೊಗ್ರದ ಮಹಮ್ಮದ್ ಎಂಬವರು ವಿಡಿಯೋದಲ್ಲಿ ಕಂಡು ಬರುತಿದ್ದು ಗೋ ಹತ್ಯೆ ಕೃತ್ಯದಲ್ಲಿ ಪಾಲ್ಗೊಂಡಿರುವುದು ಕಂಡು ಬಂದಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳ ಬೇಕಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿದು ಬಂದಿದ್ದು ಮಹಮ್ಮದ್ ಅವರ ಮೇಲೆ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.









