ಭಾರತೀಯ ವೈದ್ಯಕೀಯ ಸಂಘ ಸುಳ್ಯ ಶಾಖೆಯ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 28 ವರ್ಷದಿಂದ ಸ್ಟಾಫ್ ನರ್ಸ್ ಆಗಿರುವ ಲಕ್ಷ್ಮಿ ಹಾಗೂ ಅಟೋಚಾಲಕಿ ಗೀತಾರವರಿಗೆ ಸನ್ಮಾನ ಕಾರ್ಯಕ್ರಮ ಮಾ. ೨೪ರಂದು ಸುಳ್ಯ ಸರಕಾರಿ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.