ಪಾದುಕಾ ಕಲೆಕ್ಷನ್ 30ನೇ ವರ್ಷಕ್ಕೆ ಪಾದಾರ್ಪಣೆ : ಭಾರಿ ದರ ಕಡಿತ ಮಾರಾಟ

0

ಸುಳ್ಯ ಶ್ರೀರಾಮ್ ಪೇಟೆಯಲ್ಲಿ ಕಾರ್ಯಚರಿಸುತ್ತಿರುವ ಪಾದುಕಾ ಕಲೆಕ್ಷನ್ ಪಾದರಕ್ಷೆ ಅಂಗಡಿ ಯಶಸ್ವಿ 30ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದ್ದು ಈ ಹಿನ್ನಲೆಯಲ್ಲಿ ದರಕಡಿತ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ.

ಪ್ರತಿಯೊಂದು ಪಾದರಕ್ಷಗಳ ಮೇಲೆ ಶೇಕಡ 10 ರಿಂದ 60ರಷ್ಟು ದರ ಕಡಿತದಲ್ಲಿ ಮಾರಾಟ ಮಾಡಲಾಗುತ್ತಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಮಾಲಕ ಶಫೀಕ್ ಮಠ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.