ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸತ್ಯನಾರಾಯಣ ದೇವರ ಮಂಟಪ ಕೊಡುಗೆ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂತೋಷ್ ಪೆರುವಾಜೆಯವರು ಶ್ರೀ ಸತ್ಯನಾರಾಯಣ ದೇವರ ಮಂಟಪವನ್ನು ಕೊಡುಗೆಯಾಗಿ ನೀಡಿದರು.

ದೇವಸ್ಥಾನದ ಪ್ರಧಾನ ಅರ್ಚಕ ಉದಯ ಕುಮಾರ ಕೆ.ಟಿ.ಪೂಜಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.