ಇಂದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಭೇಟಿ ನೀಡಲಿರುವುದಾಗಿ ತಿಳಿದು ಬಂದಿದೆ.

ಧರ್ಮಸ್ಥಳ ಮಂಜುನಾಥೇಶ್ವರ ದೇವರ ದರ್ಶನ ಪಡೆದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ ತೆರಳಲಿರುವುದಾಗಿ ತಿಳಿದು ಬಂದಿದೆ.