ಪಂಜ ಸೀಮೆಯ ದೇವಾಲಯಕ್ಕೆ ವಾಸ್ತು ಶಿಲ್ಪಿ ಕೃಷ್ಣಪ್ರಸಾದ್ ಮುನಿಯಂಗಳ ಭೇಟಿ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ವಾಸ್ತು ಶಿಲ್ಪಿ ಕೃಷ್ಣಪ್ರಸಾದ್ ಮುನಿಯಂಗಳ ರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸತ್ಯನಾರಾಯಣ ಭಟ್ ಕಾಯಂಬಾಡಿ, ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕಡ ಕಾಚಿಲ , ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಜಿತ್ ಭಟ್ ಪಂಜಬೀಡು ಉಪಸ್ಥಿತರಿದ್ದರು