ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾಸಮಿತಿಯ ಸಾಮಾನ್ಯ ಸಭೆಯು ಮಾ.24 ರಂದು ಕುಕ್ಕನ್ನೂರಿನ ಕಟ್ಟಮುಚೀರ್ ಮಾಡದ ಬಳಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಕುಕ್ಕನ್ನೂರು ಕಾಲಾವಧಿ ಉತ್ಸವದ ಪೂರ್ವ ತಯಾರಿಯ ಕುರಿತು ಚರ್ಚಿಸಲಾಯಿತು.