ಸಮಸ್ತ ಪಬ್ಲಿಕ್ ಪರೀಕ್ಷೆ ಅರಂತೋಡು ಮದರಸಕ್ಕೆ ಶೇ.100 ಫಲಿತಾಂಶ

0

ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ 5,7 ಮತ್ತು 10 ನೇ ತರಗತಿಗಳಿಗೆ ನಡೆಸಿದ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಅರಂತೋಡು ನುಸ್ರತುಲ್ ಇಸ್ಲಾಂ ಮದರಸದಿಂದ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಪಲಿತಾಂಶ ಬಂದಿರುತ್ತದೆ. 7 ನೇ ತರಗತಿಯ ಮುಹಮ್ಮದ್ ಮುಝಮ್ಮಿಲ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದು, ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅರಂತೋಡು ಜಮಾಅತ್ ಅಭಿನಂದಿಸಿರುತ್ತಾರೆ.