ಸುಳ್ಯ ವಿಧಾನಸಭಾ ಕ್ಷೇತ್ರ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಅಪ್ಪಯ್ಯ ಮಣಿಯಾಣಿ

0

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿಯು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಪ್ರಬಾರಿಯನ್ನು ನೇಮಕಗೊಳಿಸಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿಯಾಗಿ ಪುತ್ತೂರಿನ ಬಿಜೆಪಿಯ ಹಿರಿಯ ಮುಖಂಡ ಅಪ್ಪಯ್ಯ ಮಣಿಯಾಣಿಯವರನ್ನು ಆಯ್ಕೆ ಮಾಡಿದ್ದಾರೆ.