ಲೋಕಸಭಾ ಚುನಾವಣೆ : ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ

0

ಲೋಕಸಭಾ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಉಸ್ತುವಾರಿ ಯಾಗಿ ಎಂ.ವೆಂಕಪ್ಪ ಗೌಡರನ್ನು ನೇಮಕಗೊಳಿಸಿ, ಜಿಲ್ಲಾ ಪ್ರಚಾರ ಸಮಿತಿ ಉಸ್ತುವಾರಿ ರಮಾನಾಥ ರೈಯವರು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.