ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ-ಸವಾರನಿಗೆ ಗಾಯ

0

ಸುಳ್ಯ ಖಾಸಗಿ ಬಸ್ ನಿಲ್ದಾಣದಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ರಿಕ್ಷಾಕ್ಕೆ ಶ್ರೀ ರಾಮ ಪೇಟೆಯಿಂದ ಬರುತ್ತಿದ್ದ ಸ್ಕೂಟಿಯೊಂದು ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಪರಿಣಾಮ ಸ್ಕೂಟಿ ಸವಾರನ ಕಾಲಿಗೆ ಅಲ್ಪ ಪ್ರಮಾಣದಲ್ಲಿ ಗಾಯವಾಗಿದೆ. ರಿಕ್ಷಾದ ಮುಂಭಾಗ ಮತ್ತು ಸ್ಕೂಟಿಯ ಎದುರು ಭಾಗ ಜಖಂಗೊಂಡಿದೆ.