ಕುಂಬರ್ಚೋಡು ದಾರುಲ್ ಉಲೂಂ ಮದ್ರಸ ವಿದ್ಯಾರ್ಥಿಗಳು ಪಬ್ಲಿಕ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

0

ಸಮಸ್ತ ವಿದ್ಯಾಭ್ಯಾಸ ಮಂಡಳಿ ನಡೆಸಿದ 2023-24 ನೇಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಸುಳ್ಯ ಕುಂಬರ್ಚೋಡು ದಾರುಲ್ ಉಲೂಂ ಮದ್ರಸದ 7ನೇ ತರಗತಿ ವಿದ್ಯಾರ್ಥಿಗಳಾದ ಅಸೂರ ಶಮ (462),ಖದೀಜತ್ ಶಾಝಿಯ (459) ಮಹಮ್ಮದ್ ಶಹೀಂ (439) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ.