ಲೋಕಸಭಾ ಚುನಾವಣೆ : ಸುಳ್ಯ ಬ್ಲಾಕ್ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಎಸ್ ಸಂಶುದ್ದೀನ್ ನೇಮಕ

0

ಲೋಕಸಭಾ ಚುನಾವಣೆಗೆ ಸುಳ್ಯ ಬ್ಲಾಕ್ ಪ್ರಚಾರ ಸಮಿತಿ ಉಸ್ತುವಾರಿ ಯಾಗಿ ಎಸ್ ಸಂಶುದ್ದೀನ್ ಅರಂಬೂರು ನೇಮಕಗೊಳಿಸಿ, ಜಿಲ್ಲಾ ಪ್ರಚಾರ ಸಮಿತಿ ಉಸ್ತುವಾರಿ ರಮಾನಾಥ ರೈಯವರು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.