ದಕ್ಷಿಣ ಕನ್ನಡ ಜಿಲ್ಲಾ ಪ್ರಚಾರ ಸಮಿತಿ ಸದಸ್ಯರಾಗಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮಾಜಿ ಜಿಲ್ಲಾಧ್ಯಕ್ಷರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಪ್ರಚಾರ ಉಸ್ತುವಾರಿ ರಮಾನಾಥ ರೈ ಅವರು ನೇಮಕ ಗೊಳಿಸಿ ಆದೇಶ ಮಾಡಿದ್ದಾರೆ.