ತೊಡಿಕಾನ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0


ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜಾತ್ರೋತ್ಸವ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ ಇಂದು ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.