ಪೆರಾಜೆ ಶ್ರೀ ಶಾಸ್ತಾವು ಸನ್ನಿಧಿಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಭಗವತಿ ದೊಡ್ಡಮುಡಿ ಉತ್ಸವ

0

ಪೆರಾಜೆ ಶ್ರೀ ಶಾಸ್ತಾವು ಸನ್ನಿಧಿಯಲ್ಲಿ ಕಾಲಾವಧಿ ಜಾತ್ರೋತ್ಸವವು ಜರುಗುತ್ತಿದ್ದು, ಇಂದು ಅಪರಾಹ್ನ ಇತಿಹಾಸ ಪ್ರಸಿದ್ಧ ಶ್ರೀ ಭಗವತಿ ದೊಡ್ಡಮುಡಿ ಉತ್ಸವವು ಜರುಗಿತು.

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಪಕ್ಕದ ಕೇರಳ ರಾಜ್ಯದ ಸಾವಿರಾರು ಮಂದಿ ಭಕ್ತಾದಿಗಳು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.