ಲೋಕಸಭಾ ಚುನಾವಣೆ : ಸುಳ್ಯ ಕಾಂಗ್ರೆಸ್ ನ ಮೂವರಿಗೆ ಜವಾಬ್ದಾರಿ

0

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನ ಮೂವರಿಗೆ ವಿವಿಧ ಜವಾಬ್ದಾರಿ ನೀಡಲಾಗಿದೆ.

ಸುಳ್ಯ‌ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಸಹ ಸಂಚಾಲಕರಾಗಿ ಗೋಕುಲ್ ದಾಸ್ ಸುಳ್ಯ, ಪ್ರಚಾರ ಸಮಿತಿಯ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ ಚೇತನ್ ಕಜೆಗದ್ದೆ ಹಾಗೂ ಮಾಧ್ಯಮ ಸಂಯೋಜಕರಾಗಿ ಭವಾನಿಶಂಕರ್ ಕಲ್ಮಡ್ಕರನ್ನು ನೇಮಕಗೊಳಿಸಿ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಉಸ್ತುವಾರಿ ಎಂ.ವೆಂಕಪ್ಪ ಗೌಡರು ನೇಮಿಸಿ ಆದೇಶ ಮಾಡಿದ್ದಾರೆ.