ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಾಲಯದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಾಲಯದ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಎ.3ರಂದು ಬೆಳಿಗ್ಗೆ ಮುಹೂರ್ತದ ಗೊನೆ ಕಡಿಯಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.