ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಿಂದ ಮೂರು ವಿದ್ಯಾರ್ಥಿಗಳು ಜವಹಾರ್ ನವೋದಯ ವಿದ್ಯಾಲಯ ಪರೀಕ್ಷೆಯಲ್ಲಿ ಉತ್ತೀರ್ಣ

0

ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಿಂದ ಮೂರು ವಿದ್ಯಾರ್ಥಿಗಳು ಜವಹಾರ್ ನವೋದಯ ವಿದ್ಯಾಲಯ ಪರೀಕ್ಷೆಯಲ್ಲಿ ಉತ್ತೀರ್ಣ ಪ್ರಸಕ್ತ 2023-24ನೇ ಸಾಲಿನ ಜವಾಹರ್ ನವೋದಯ ವಿದ್ಯಾಲಯ ಪರೀಕ್ಷೆಯಲ್ಲಿ ನಮ್ಮ ಶಾಲೆ ವಿದ್ಯಾರ್ಥಿಗಳಾದ ಕು|| ಧೃತಿ ಕೆ ಎಸ್, ಕು|| ಮಾನ್ವಿ ಪಿ ಎಮ್ ಮತ್ತು ಮಾನ್ಯ ಬಿ ರೈ ಅವರು ಉತ್ತೀರ್ಣರಾಗಿದ್ದಾರೆ ಎಂದು ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್, ಗೂನಡ್ಕ ಶಾಲೆಯ ಪ್ರಾಂಶುಪಾಲರು ತಿಳಿಸಿರುತ್ತಾರೆ.