ತೊಡಿಕಾನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಭವ್ಯಶ್ರೀ ಡಿ. 2024-25 ನೇ ಸಾಲಿನ ಜವಾಹರ್ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.

ಈಕೆ ತೊಡಿಕಾನ ಗ್ರಾಮದ ದೊಡ್ಡಕುಮೇರಿ ಸೋಮಯ್ಯ ಮತ್ತು ಬೇಬಿ ದಂಪತಿಗಳ ಪುತ್ರಿ.