ಸುಳ್ಯ ಸಿಎ ಬ್ಯಾಂಕ್ ಮುಂಭಾಗ ಮಲಗಿದ್ದ ಅಪರಿಚಿತ ವ್ಯಕ್ತಿ ಸಾವು

0

ಸುಳ್ಯ ಸಿ ಎ ಬ್ಯಾಂಕ್ ಮುಂಭಾಗ ಮಲಗಿದ್ದ ಅಪರಿಚಿತ ವ್ಯಕ್ತಿ ಒಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಮೃತ ದೇಹವನ್ನು ಪ್ರಗತಿ ಅಂಬ್ಯುಲೆನ್ಸ್‌ನಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.
ಉತ್ತರ ಕರ್ನಾಟಕ ಮೂಲದ ವ್ಯಕ್ತಿಯಂತೆ ಕಂಡು ಬರುತ್ತಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.