ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

0

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವು ನಾಳೆ ಎ.10ರಂದು ಪ್ರಕಟಗೊಳ್ಳಲಿದೆ.

ಮಾ‌.1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಪರೀಕ್ಷಾ ಮಂಡಳಿಯು ಸುದ್ದಿಗೋಷ್ಠಿ ನಡೆಸಿ ನಾಳೆ ಬೆಳಿಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟ ಮಾಡಲಿದ್ದು, ಬೆಳಿಗ್ಗೆ 11ರಿಂದ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.