ಮಂಡೆಕೋಲು ಮಾರ್ಗ ಮುಹಿಯದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್ ಆಚರಣೆ

0

ಮಂಡೆಕೋಲು ಮಾರ್ಗ ಮಹೀಯದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್ ಆಚರಣೆ ಇಂದು ನಡೆಯಿತು.
ಸ್ಥಳೀಯ ಮಸೀದಿ ಖತೀಬರಾದ ಶಮೀಮಿಂ ಅರ್ಶದಿ ಈದ್ ನಮಾಜ್ ನೇತೃತ್ವ ವಹಿಸಿ ಈದ್ ಸಂದೇಶವನ್ನು ನೀಡಿದರು. ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ನಜೀರ್ ಸಾಲೆಕ್ಕಾರ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಸದಸ್ಯರು, ಸ್ಥಳೀಯ ಮುಸ್ಲಿಂ ಸಮುದಾಯದ ನೂರಾರು ಮಂದಿ ಜಮಾಅತರು ಭಾಗವಹಿಸಿದ್ದರು.