ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯದ ರೋಟರಿ ವಿದ್ಯಾಸಂಸ್ಥೆ ಶೇ.100 ಫಲಿತಾಂಶ ದಾಖಲಿಸಿದೆ.
ವಿಜ್ಞಾನ ವಿಭಾಗದಿಂದ ಪರೀಕ್ಷೆ ಬರೆದ 44 ಹಾಗೂ ವಾಣಿಜ್ಯ ವಿಭಾಗದಿಂದ ಪರೀಕ್ಷೆ ಬರೆದ 27 ವಿದ್ಯಾರ್ಥಿಗಳು ತೇರ್ಗಡೆಯಾಗಿ ಸಂಸ್ಥೆಗೆ 100 ಫಲಿತಾಂಶ ಬಂದಿದೆ.