ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ

0

ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿಗೆ 2023-24 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ.
ಕಲಾ ವಿಭಾಗದಲ್ಲಿ ಐದು ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ.
ಸೃಜನ್ 508 ಅಂಕ ,ಹಿತಾಶ್ರೀ 428 ಅಂಕ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 6 ಮಂದಿ ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ.
ಸ್ನೇಹ 564 ಅಂಕ ಪಡೆದು ಡಿಸ್ಟಿಂಕ್ಷನ್ ನ್ ಪಡೆದಿದ್ದಾರೆ.
ಶೃತಿ 465 ಅಂಕ ಗಳಿಸಿದ್ದಾರೆ.