ಅನಘ ಸುಶೀಲ್ ರವರಿಗೆ ಪಿಯುಸಿಯಲ್ಲಿ ಡಿಸ್ಟಿಂಕ್ಷನ್

0

ಪುತ್ತೂರು ಅಂಬಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನಘ ಸುಶಿಲ್ ರವರು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ( 514 ಅಂಕ) ಡಿಸ್ಟಿಂಕ್ಷನ್ ಪಡೆದಿದ್ದಾರೆ.
ಇವರು ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಮತ್ತು ಶ್ರೀಮತಿ ಮಮತ ದಂಪತಿ ಪುತ್ರಿ.