ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಕಿರಣ್ ಬುಡ್ಲೆಗುತ್ತು

0


ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿರುವ ಕಿರಣ್ ಬುಡ್ಲೆಗುತ್ತುರವನ್ನು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಉಸ್ತುವಾರಿಯನ್ನಾಗಿ ನೇಮಕಗೊಳಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್‌ರವರು ಈ ನೇಮಕ ಮಾಡಿದ್ದಾರೆ.