ಜೆಡಿಎಸ್ ಮುಖಂಡ ಪ್ರವೀಣ್ ಮುಂಡೋಡಿಯವರು ಕಾಂಗ್ರೆಸ್ ಪಕ್ಷ ಸೇರ್ಪಡೆ

0


ಜೆಡಿಎಸ್ ಮುಖಂಡ ಗುತ್ತಿಗಾರಿನ ಪ್ರವೀಣ್ ಮುಂಡೋಡಿಯವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಪಂಜದಲ್ಲಿ ನಡೆದ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಯವರ ಬಹಿರಂಗ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.