ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದ ಸಂಪಾಜೆಯ ಡಾ. ಟಿ. ಶ್ಯಾಮ್ ಭಟ್ ಅವರನ್ನು ಆಯೋಗದ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಳಿಸಲಾಗಿದೆ.















ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರ ಆಯ್ಕೆಯಾಗುವ ತನಕ ಡಾ. ಟಿ. ಶ್ಯಾಮ್ ಭಟ್ ಅವರು ಹಂಗಾಮಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.









