ತೊಡಿಕಾನ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವದ ಧ್ವಜರೋಹಣ

0

ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ಕಾಲಾವಧಿ ಜಾತ್ರೆ ಎ. 13 ರಿಂದ 20 ರ ತನಕ ನಡೆಯಲಿದ್ದು, ಧ್ವಜರೋಹಣ ಇಂದು ನಡೆಯಿತು.

ವ್ಯವಸ್ಥಾಪನ ಸಮಿತಿ ನಿಕಟಪೂರ್ವ ಅಧ್ಯಕ್ಷರು, ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಮಾಜಿ ಅಧ್ಯಕ್ಷರು, ಸದಸ್ಯರು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.