ಪಂಜ: ಅಶ್ವಿತ್ ಕೆ ಜೆ. ಪಿಯುಸಿ ವಿಜ್ಞಾನ ವಿಭಾಗದಲ್ಲಿ ಡಿಸ್ಟಿಂಕ್ಷನ್

0

ದ್ವಿತೀಯ ಪಿ.ಯು.ಸಿ. (ಪಿ.ಸಿ.ಯಂ.ಬಿ)ಪಬ್ಲಿಕ್ ಪರೀಕ್ಷೆಯಲ್ಲಿ ಕಿನ್ನಿಗೋಳಿ ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಅಶ್ವಿತ್ ಕೆ ಜೆ
ವಿಜ್ಞಾನ ವಿಭಾಗದಲ್ಲಿ 551 ಅಂಕ ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಗೊಂಡಿದ್ದಾರೆ.


ಇವರು ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಜಯಂತ ಹಾಗೂ ಶ್ರೀಮತಿ ಮೋಹಿನಿ ದಂಪತಿಗಳ ಪುತ್ರ.