ಸುಳ್ಯ ತಾಲೂಕು ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆ

0


ಡಾ. ಬಿ.ಆರ್. ಅಂಬೇಡ್ಕರ್ ಅವರ 133 ನೇ

ಜನ್ಮ ದಿನಾಚರಣೆಯನ್ನು ತಾಲೂಕು ಕಚೇರಿಯಲ್ಲಿ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಾಗು ಸಿಬ್ಬಂದಿ ವರ್ಗದವರೊಂದಿಗೆ ಆಚರಿಸಲಾಯಿತು.