ಅನನ್ಯ ಸೂ0ತೋಡು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಹರೀಶ್ ಉಬರಡ್ಕ ಸನ್ಮಾನ

0

ಎನ್ ಎಂ ಸಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅನನ್ಯ ಸೂ0ತೋಡು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ 92.14ಶೇ ಅಂಕ ಪಡೆದು ತೇರ್ಗಡೆಯಾಗಿದ್ದು ಗ್ರಾಮ ಪಂಚಾಂಯತ್ ಮಾಜಿ ಅಧ್ಯಕ್ಷ ಹರೀಶ್ ಉಬರಡ್ಕ ಸನ್ಮಾನಿಸಿದರು.