ದರ್ಶಿನಿ ಪಿ.ಎಸ್ ಗೆ ಪಿಯುಸಿಯಲ್ಲಿ ಡಿಸ್ಟಿಂಕ್ಷನ್

0

2023-24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ವಿದ್ಯಾರ್ಥಿನಿ ಕು. ದರ್ಶಿನಿ ಪಿ. ಎಸ್ ಇವರು ವಾಣಿಜ್ಯ ವಿಭಾಗದಲ್ಲಿ 545 ಅಂಕ ಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.

ಇವರು ಪೆರಾಜೆ ಶಿವಕುಮಾರ್ ಆಚಾರ್ಯ ಮತ್ತು ನಿರ್ಮಲ ದಂಪತಿಗಳ ಪುತ್ರಿ.