ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದ ಲಕ್ಕಿ ಕೂಪನ್ ಡ್ರಾ

0

ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ ಲಕ್ಕಿ ಕೂಪನ್ ಡ್ರಾ ವನ್ನು
ಎ.14 ರಂದು ನೆರವೇರಿಸಲಾಯಿತು.
ಮಂದಿರದ ಅಧ್ಯಕ್ಷ ಅವಿನ್ ಬೆಟ್ಟಂಪಾಡಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.