ಪೈಂದೋಡಿ ದೇವಳದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ

0

ಪಂಜ ಪೈಂದೋಡಿ ಶ್ರೀ ಸುಬ್ರಾಯ ದೇವಾಲಯದಲ್ಲಿ ಏ .14 ರಂದು ಮಧ್ಯಾಹ್ನ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪವಮಾನ ಅಭಿಷೇಕ , ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.