ಮಂಗಳೂರಿನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾದ ದಿ.ಪ್ರವೀಣ್ ನೆಟ್ಟಾರ್ ರವರ ತಾಯಿ

0

ಮಂಗಳೂರಿಗೆ ಚುನಾವಣಾ ಪ್ರಚಾರಾರ್ಥ ವಾಗಿ ರೋಡ್ ಶೋ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮಂಗಳೂರಿನ ಏರ್ ಪೋರ್ಟ್ ನಲ್ಲಿ ಎ.14 ರಂದು ಭಾರತೀಯ ಜನತಾ ಪಾರ್ಟಿಯ ಮುಖಂಡರೊಂದಿಗೆ ಸ್ವಾಗತಿಸುವ ಸಾಲಿನಲ್ಲಿ ಹುತಾತ್ಮ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ರವರ ತಾಯಿಗೆ ಅವಕಾಶವನ್ನು ನೀಡಲಾಗಿತ್ತು.


ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರನ್ನು ಭೇಟಿಯಾಗುವ ಅವಕಾಶವನ್ನು ಮಹಿಳೆಯರ ಪೈಕಿ ನೆಟ್ಟಾರ್ ರವರ ತಾಯಿ ಪಡೆದುಕೊಂಡರು.