ಅರಂತೋಡು: ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ

0

ಅರಂತೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ 4ನೇ ವಾರ್ಡಿನ ಬೂತ್ 218 ರಲ್ಲಿ ಅರಂತೋಡು ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿಯವರ ನೇತೃತ್ವದಲ್ಲಿ ದ‌.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ಜುಬೈರ್, ತಾಜುದ್ಧೀನ್ ಅರಂತೋಡು, ರಾಧಾಕೃಷ್ಣ ಮೊದಲಾದವರು ಭಾಗವಹಿಸಿದರು.