ಮಾಧವ ಗೌಡ ಕೋಲ್ಚಾರು ನಿಧನ

0

ಉಬರಡ್ಕ ಮಿತ್ತೂರು ಗ್ರಾಮದ ಕೋಲ್ಚಾರು ಮಾಧವ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ಎ.15 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 78 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ಸುದರ್ಶನ, ರಜನೀಶ, ಪುತ್ರಿ ಸುಮನ ಕೇಶವ ಕುತ್ಯಾಡಿ ಮತ್ತು ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.