ಅಡ್ಡಂತಡ್ಕ ದೇರಣ್ಣ ಗೌಡರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

0

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮಂಡೆಕೋಲು ಗ್ರಾಮದ, ನಿವೃತ್ತ ಸೈನಿಕ ಅಡ್ಡಂತಡ್ಕ ದೇರಣ್ಣ ಗೌಡರ ಮನೆಗೆ ಇಂದು ಭೇಟಿಯಾಗಿ ಆಶೀರ್ವಾದ ಪಡೆದರು. ಶಾಸಕಿ‌ ಭಾಗೀರಥಿ ಮುರುಳ್ಯ, ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.